
ಕರವೇ ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕದೆ ಇರುವುದನ್ನು ಪ್ರತಿಭಟನೆ ಮಾಡಿ ಬೇರೆ ಭಾಷಾ ನಾಮಫಲಕ ತೆರವು ಕಾರ್ಯಾಚರಣೆ ವೇಳೆ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು








