
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು
ಹನೂರು ಪಟ್ಟಣ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷತನದಿಂದ ಕಳೆದ ಹತ್ತು ದಿನಗಳಿಂದ ವಿವಿಧ ಬಡಾವಣೆಗಳಿಗೆಕುಡಿಯುವ ನೀರಿನ ಸರಬರಾಜು ಇಲ್ಲದಂತಾಗಿದೆ ಎಂದು ಶಾಸಕರಾದ ಎಂ.ಆರ್. ಮಂಜುನಾಥ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹನೂರು ಪಟ್ಟಣ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷೆಯಿಂದ








