
ಭದ್ರಾವತಿ ಉಪವಿಭಾಗದ ವತಿಯಿಂದ ಅಪರಾಧ ತಡೆ ಮಾಸಾಚರಣೆ:ಬೀದಿ ನಾಟಕಕ್ಕೆ ಚಾಲನೆ ನೀಡಿದ ಎಸ್ ಪಿ ಮಿಥುನ್ ಕುಮಾರ್
ಭದ್ರಾವತಿ:ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೋಲಿಸ್ ಹಾಗೂ ಭದ್ರಾವತಿ ಉಪ ವಿಭಾಗದ ಪೊಲೀಸರು ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಹಾಗೂ ಜಾಗೃತಿ ಜಾಥಾಗೆ ತಮಟೆ ಬಾರಿಸುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ







