
ಶಹಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಶಹಾಪುರ:ನಿನ್ನೆ ಶಹಾಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹಾಗೂ ಪಟಾಕಿ ಸಿಡಿಸಿ








