
ಹೊಸೂರಿನ ಗಾಡಿಕೇರಿ ಓಣಿಯಲ್ಲಿ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಆಚರಣೆ
ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕಿನ ಹೊಸೂರ ಗ್ರಾಮದ ಗಾಡಿಕೇರಿ ಓಣಿಯಲ್ಲಿ ದಿನಾಂಕ 14-04-2026ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.ಗ್ರಾಮಸ್ಥರು, ಯುವಕರು








