
ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಣೆ ಸೂಚನೆ
ಯಾದಗಿರಿ:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ








