ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಬರ ಹಿನ್ನೆಲೆ:ಹಾನಗಲ್ ತಾಲೂಕಿಗೆ ನೀರು ಹರಿಸದಂತೆ ತಹಶೀಲ್ದಾರ್ ಗೆ ಮನವಿ

ಮುಂಡಗೋಡ:ಮುಂಡಗೋಡ ತಾಲೂಕಿನ ಧರ್ಮಾ ಜಲಾಶಯದ ನೀರು ಸದ್ಯ ದೊಡ್ಡ ಕಾಲುವೆಯ ಮೂಲಕ ಹಾನಗಲ್ ತಾಲೂಕಿಗೆ ಹರಿಸಲಾಗುತ್ತಿದ್ದು,ಪ್ರಸ್ತುತ ಪರಿಸ್ಥಿತಿಯಲ್ಲಿ ಮುಂಡಗೋಡ ತಾಲೂಕಿಗೆ ಬರಪರಿಸ್ಥಿತಿ ಎದುರಾಗಿದೆ ಹೀಗೆ ನೀರು ಬಿಡುತ್ತಾ ಹೋದರೆ ಧರ್ಮ ಜಲಾ ಸುತ್ತಮುತ್ತಲಿನ ಹಳ್ಳಿಗಳಿಗೆ

Read More »

ವಿದ್ಯಾರ್ಥಿಗಳಿಗೆ ಕಳಪೆ ಸಮವಸ್ತ್ರ ಪೂರೈಕೆ ವಿರುದ್ಧ ಪೋಷಕರ ಆಕ್ರೋಶ

ಶಿವಮೊಗ್ಗ ಸೊರಬ ತಾಲೂಕಿನಆನವಟ್ಟಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಪೂರೈಸಿರುವ 2 ಜೊತೆ ಸಮವಸ್ತ್ರ ಬಟ್ಟೆಗಳು ಕಳಪೆ ಗುಣ ಮಟ್ಟದಿಂದ ಕೂಡಿದೆ ಎಂದು ಪಾಲಕರು ಆರೋಪಿಸಿದ್ದಾರೆ.ಸರ್ಕಾರ ನೀಡುವ 1 ಸಮವಸ್ತ್ರದ ಜೊತೆಗೆ ಬೇರೆ ಸಮವಸ್ತ್ರವನ್ನು

Read More »

ಕಾಲುವೆಯ ಕೊನೆ ಭಾಗದ ರೈತರಿಗೆ ಕಣ್ಣೀರೇ ಗತಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ರೈತರ ಜಮೀನಿಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಕ ಸರ್ಕಾರ ಕೋಟ್ಯಂತರ ರೂ.ಖರ್ಚು ಮಾಡುತ್ತಿದ್ದರೂ ರೈತರ ಭಾಗ್ಯದ ಬಾಗಿಲು ಮಾತ್ರ ಇನ್ನೂ ತೆರೆದಿಲ್ಲ

Read More »

ಬರಗಾಲ ಘೋಷಣೆ ಮಾಡಲು ಕೋರಿ ದಂಡಾಧಿಕಾರಿ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ

ಯಾದಗಿರಿ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಿನ್ನೆ ತಾಲ್ಲೂಕಾ ದಂಡಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಜನರ ಹಿತ ಕಾಪಾಡಬೇಕಾದ ರಾಜ್ಯ ಸರ್ಕಾರ ಇಂದು ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ ಅನ್ಯಾಯ

Read More »

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಸ್ವಾಗತ ಕೋರಿದ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು

ಹಾಸನ ಜಿಲ್ಲೆಗೆ ನೂತನವಾಗಿ ಬಂದಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಸ್ವಾಗತ ಕೋರಿದ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಎಸ್.ರಾಘವೇಂದ್ರ ಗೌಡ್ರು ಹಾಗೂ ಸೇನೆಯ ಅರಕಲಗೂಡು

Read More »

ಜಿಲ್ಲಾ ಹಂತದ ಸ್ಟಿರಿಂಗ್ ಕಮಿಟಿ ಸಭೆ ಹಾಗೂ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ

ಗದಗ ಜಿಲ್ಲೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಜಿಲ್ಲಾ ಹಂತದ ಸ್ಟಿರಿಂಗ್ ಕಮಿಟಿ ಸಭೆ ಹಾಗೂ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮ ನೆರವೇರಿತು.ದಿ 18/10/2023 ರಂದು ಮಾನ್ಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ

Read More »

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧ ಅಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯತಿಯ ಎರಡನೇ ಅವಧಿ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾ ಅಧಿಕಾರಿಯಾದ ಜಗದೀಶ ದಿಗಡೂರ್ ಸಮಾಜ ಕಲ್ಯಾಣ ಇಲಾಖೆ ಕೂಡ್ಲಿಗಿ ಇವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.ಈ

Read More »

ವಾಲ್ಮೀಕಿ ಜಯಂತಿಯ ಪೂರ್ವ ಭಾವಿ ಸಭೆ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಭಾಗಿಯಾಗಿ ಮಾತನಾಡಿ,ಅ.28ರಂದು ಸರ್ಕಾರದ ಆದೇಶದಂತೆ ಲೋಕೋಪಯೋಗಿ ಇಲಾಖೆ ಅಥಿತಿ ಗೃಹದಲ್ಲಿ ಬೆಳಗ್ಗೆ 10.30ಕ್ಕೆ ವಾಲ್ಮೀಕಿ ಜಯಂತಿ ಆಚರಣೆ

Read More »

ಇಜೇರಿ ಕೆಜಿಬಿ ಬ್ಯಾಂಕ್ ಮನೆ ಮನೆಗೆ ಬೆಳೆ ಸಾಲ ಯೋಜನೆ ಅಭಿಯಾನ

ಕಲಬುರ್ಗಿ:ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ,ಆರ್ಥಿಕ ಸಾಕ್ಷರತಾ ಅಭಿಯಾನ ಕಾರ್ಯಕ್ರಮ ಅಂಗವಾಗಿ ಕೆಜಿಬಿ ಬ್ಯಾಂಕ್ ನಿಂದ ಮನೆ ಮನೆಗೆ ಬೆಳೆ ಸಾಲ ಯೋಜನೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಇಜೇರಿ

Read More »

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ:ಬಿಜೆಪಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನ ವಿರೋಧಿ,ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಮಾರುತಿ ದೇವಸ್ಥಾನದಿಂದ ಆರಂಭಗೊಂಡ ಪತ್ರಿಭಟನೆ ದಾರಿಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಆಡಳಿತ ಕಾಂಗ್ರೆಸ್

Read More »
error: Content is protected !!