
ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿಯ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.ಹನೂರು ತಾಲ್ಲೂಕಿನ ಕಗ್ಗಲಗುಂದಿ ಹಾಗೂ ಕಂಚಗಳ್ಳಿ ಗ್ರಾಮದಲ್ಲಿ ಮನುಷ್ಯರ ಮೇಲೆ ದಾಳಿ ಮಾಡಿ ಆತಂಕ ಮೂಡಿಸಿದ್ದ







