
ಗುಂಡ್ಲುಪೇಟೆ:ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ಚಾಮರಾಜನಗರ/ಗುಂಡ್ಲುಪೇಟೆ:ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿ.ಜೆ.ಪಿ,ರೈತಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ನೀಡಿದ ಕರ್ನಾಟಕ ಬಂದ್ ಗೆ ಗುಂಡ್ಲುಪೇಟೆಯಲ್ಲಿ ಉತ್ತಮ ಪ್ರತ್ರಿಕ್ರಿಯೆ ವ್ಯಕ್ತವಾಗಿದೆ.ಬೆಳಿಗ್ಗೆಯಿಂದಲೆ ಕನ್ನಡಪರ ಮತ್ತು ರೈತ ಸಂಘಟನೆಗಳ ಮುಖಂಡರು ಅಲ್ಲಲ್ಲಿ ತೆರೆದಿದ







