
ಭಾಲ್ಕಿ ಕಣಜಿ ಕ್ಲಸ್ಟರ್‌ನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
ಬೀದರ್:ಸಮೂಹ ಸಂಪನ್ಮೂಲ ಕೇಂದ್ರ ಕಣಜಿ ವಲಯದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾಂತಿಯಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಸರಸ್ವತಿಯವರು ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇದೊಂದು ಉತ್ತಮ








