
ಸಮಸ್ಯೆಗಳ ಆಗರ ಮುಂಡಗೋಡ ಪದವಿ ಪೂರ್ವ ಕಾಲೇಜು
ಉತ್ತರ ಕನ್ನಡ/ಮುಂಡಗೋಡ:ನಗರದ ಹೃದಯ ಭಾಗದಲ್ಲಿರುವ ಪದವಿಪೂರ್ವ ಕಾಲೇಜು ಸೌಲಭ್ಯಗಳ ವಿಚಾರದಲ್ಲಿ ತುಂಬಾ ಹಿಂದೆ ಉಳಿದಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 477 ವಿದ್ಯಾರ್ಥಿಗಳು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಇದರಲ್ಲಿ ಕಲಾ ವಿಭಾಗದಲ್ಲಿ ಪ್ರಥಮ ಪಿಯುಸಿಯಲ್ಲಿ 183








