
ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ
ಸಿಂಧನೂರು ನಗರದ ಶ್ರೀ ವಾಸವಿ ಬಾಲಕಿಯರ ಪ್ರೌಢ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಎಸ್.ಕೆ.ಪರಂಡಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವ ಅಮರೇಗೌಡ








