
ಯಾದಗಿರಿ ಜಿಲ್ಲೆಯಲ್ಲಿ ವರುಣನ ಆರ್ಭಟ6 ದಿನಗಳಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ
ಯಾದಗಿರಿ:ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ ಆರ್ಭಟಕ್ಕೆ ಜನರು ಅಸ್ತವ್ಯಸ್ತವಾಗಿದೆ.ಎಡೆ ಬಿಡದೆ 6 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಶಹಾಪುರ,ವಡಗೇರಾ,ಸುರಪುರ,ಹುಣಸಗಿ, ಕೊಡೇಕಲ್,ನಾರಾಯಣಪುರ ಸೇರಿದಂತೆ ಸತತವಾಗಿ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.ಧಾರಾಕಾರ ಮಳೆಯಿಂದ








