
ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು : 1,000 ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆಗಳು ಯಶಸ್ವಿ.
ಶಿವಮೊಗ್ಗ: ಉನ್ನತ ಗುಣಮಟ್ಟದ ಮೂತ್ರಶಾಸ್ತ್ರ (Urology) ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಹತ್ವದ ಸಾಧನೆಯೊಂದನ್ನು ಮಾಡಿದೆ. ಪ್ರಾಸ್ಟೇಟ್ ಸಮಸ್ಯೆಗೆ ಪರಿಹಾರ ನೀಡುವ ಅತ್ಯಾಧುನಿಕ ‘ಟ್ರಾನ್ಸ್ಯುರೆಥ್ರಲ್ ರಿಸೆಕ್ಷನ್ ಆಫ್ ದಿ ಪ್ರಾಸ್ಟೇಟ್’








