
ತೆಳ್ಳನೂರು ಗ್ರಾಮದಲ್ಲಿ ಇಂದು ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರ ಉದ್ಘಾಟನೆ
ಹನೂರು:ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನೂತನವಾಗಿ ಪಶುವೈದ್ಯಕೀಯ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಹನೂರು ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಕ್ಷೇತ್ರದ ಹಲವೆಡೆ ವೈದ್ಯರಿಲ್ಲದ ಕಾರಣ ನಾನು ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಜೊತೆ








