
ಚಂದ್ರಯಾನ-3 ಯಶಸ್ವಿ ಉಡಾವಣೆಗೆ ಹರ್ಷ
ಕಲಬುರಗಿ:ಭಾರತೀಯ ವಿಜ್ಞಾನ ಸಂಸ್ಥೆಯ ಮೂರನೆಯ ಚಂದ್ರಯಾನ-3 ಉಡಾವಣೆ ಯಶಸ್ವಿಗೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಹರ್ಷ ವ್ಯಕ್ತಪಡಿಸಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮೆಲ್ಲರ ಕನಸು,ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ ಭಾರತ








