
ಇಂದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಮಲೆ ಮಹದೇಶ್ವರ ಬೆಟ್ಟ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಪ್ರಚಾರ ಆರಂಭ
ಹನೂರು ವಿಧಾನಸಭಾ ಕ್ಷೇತದ ಜೆಡಿಎಸ್ ಅಭ್ಯರ್ಥಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ಜೋತೆಗೂಡಿ ಕ್ಷೇತ್ರದ ಪುಣ್ಯ ಸನ್ನಿಧಿ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ.. ಕಾಡಂಚಿನ ಭಾಗ ಗೋಪಿನಾಥ








