
ದೇವಲಾಪುರಕ್ಕೆ ಪಿ.ಯು ಕಾಲೇಜು ತರುವ ಭರವಸೆ ನೀಡಿದ ಶಾಸಕ ಗಣೇಶ
ಬಳ್ಳಾರಿ / ಕಂಪ್ಲಿ : ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉನ್ನತ ಮಟ್ಟದ ಶಿಕ್ಷಣದ ಹಿತದೃಷ್ಠಿಯಿಂದ ಮುಂದಿನ ದಿನದಲ್ಲಿ ಶಕ್ತಿ ಮೀರಿ ದೇವಲಾಪುರಕ್ಕೆ ಪಿಯು ಕಾಲೇಜು ತರಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಭರವಸೆ ನೀಡಿದರು.ತಾಲೂಕಿನ ದೇವಲಾಪುರ







