
ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿ ಸಿದ್ದು (ಶಿವಪ್ರಸಾದ) ಆತ್ಮಹತ್ಯೆ
ಕಲಬುರ್ಗಿ:ಜೇವರ್ಗಿ ತಾಲೂಕಿನ ಬಿರಾಳ (ಬಿ) ಗ್ರಾಮದ ನಿವಾಸಿ ಸಿದ್ದು ಅಲಿಯಾಸ್ ಶಿವಪ್ರಸಾದ ತಂದೆ ಶಿವುಕುಮಾರ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಿವಪ್ರಸಾದ








