
ಜೆಡಿಎಸ್ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪಂಚರತ್ನ ಯೋಜನೆ ಹಾಗೂ ಇತರೆ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿಚಾರಣೆ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನವೀನ್ ಆಲನಹಳ್ಳಿ ಜೆಡಿಎಸ್ ಯುವ








