
ಗರ್ಭಿಣಿ ಮಹಿಳೆಯರು ಪೌಷ್ಟಿಕಾಂಶ ಆಹಾರ ಪದಾರ್ಥಗಳನ್ನೇ ಹೆಚ್ಚು ಸೇವಿಸಬೇಕು:ಛತ್ರಪ್ಪ ಶಿಕ್ಷಕರು
ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ








