
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಕಲ್ಮೇಶ್ವರ ಪದವಿ ಕಲಾ ಮಹಾವಿದ್ಯಾಲಯದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಉಪನ್ಯಾಸಕರಾದ ಶ್ರೀ ಅದೃಶಗೌಡ ಪಾಟೀಲರು ಮಾತನಾಡುತ್ತಾ ವಿವೇಕಾನಂದರ ಆದರ್ಶಗಳನ್ನು ಅಮೇರಿಕಾದ ಚಿಕಾಗೋದಲ್ಲಿ ಜಗತ್ತು ಕೊಂಡಾಡಿದ ಹಾಗೆ








