
ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
ಯಾದಗಿರಿ ಜಿಲ್ಲೆಯಲ್ಲಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮುದಾಯ ಆರೋಗ್ಯ ಅಧಿಕಾರಿಗಳಾದ ಕ್ರಿಸ್ಟಫರ್ ರವರು ನವಂಬರ್ 18ರಂದು ರಾಜ್ಯದ್ಯಂತ ಸಮುದಾಯ ಆರೋಗ್ಯ ಅಧಿಕಾರಿಗಳಾದ ನಾವೆಲ್ಲರೂ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತದೆ. ನಮ್ಮ







