
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ
ದಿನಾಂಕ 17-10-2022 ರಂದು ನಡೆದ ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ, ಚುನಾಯಿತರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಮುಸ್ತದಿ ನಾಯಕರಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿನ್ನೆ ದಿನ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಿನಾಂಕ 17-10-2022 ರಂದು ನಡೆದ ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ, ಚುನಾಯಿತರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಮುಸ್ತದಿ ನಾಯಕರಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿನ್ನೆ ದಿನ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ

ಭಾರತ ಜೋಡೋ ಪಾದಯಾತ್ರೆ ರಾಯಚೂರ ಜಿಲ್ಲೆಯ ಗಿಲ್ಲೆಸುಗೂರಿನಲ್ಲಿ ನಡೆದಾಗ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಕೇಂದ್ರ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಸಾವಿರಾರು ಇಂಡಿ ಮತಕ್ಷೇತ್ರದ ಕಾರ್ಯಕರ್ತರೊಂದಿಗೆ ಭಾಗಿಯಾಗಿದ್ದರು.ವರದಿ-ಅರವಿಂದ್ ಕಾಂಬಳೆ

ರಾಯಚೂರಿನಲ್ಲಿ ನಡೆದ ಭಾರತ ಜೋಡೋ ಪಾದಯಾತ್ರೆಯಲ್ಲಿ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಅವರಿಗೆ ಇಂಡಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ತಳಕೇರಿ ಅವರಿಂದ ಭಾರತ ಜೋಡೋ ಪಾದಯಾತ್ರೆ ಯಶಸ್ವಿಯಾಗಿ ಸಾಗಲೆಂದು ಮಂಗಳಾರುತಿ

ಗಂಗಾವತಿ: ವ್ಯಕ್ತಿ ಮಹರ್ಷಿ ವಾಲ್ಮೀಕಿಯಂತೆ ಶಕ್ತಿಯಾದಾಗ ಜಗತ್ತಿಗೆ ಸುಜ್ಞಾನವನ್ನ ಕೊಡುತ್ತಾನೆ ಅದೇ ರೀತಿ ಮಹರ್ಷಿ ವಾಲ್ಮೀಕಿ ಜಗತ್ತಿಗೆ ರಾಮಾಯಣವನ್ನು ಕೊಟ್ಟು ಧ್ಯಾನವನ್ನು ನೀಡಿದರು. ಅಂತವರ ಜಯಂತಿಯನ್ನು ಆಚರಿಸುವಾಗ ನಾವು ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು

ಗಂಗಾವತಿ: ಅವಸಾನದ ಅಂಚಿನಲ್ಲಿದ್ದ ಸನಾತನ ಧರ್ಮದ ರಕ್ಷಣೆಗಾಗಿ ದೇಶದ ನಾಲ್ಕು ಭಾಗಗಳಲ್ಲಿ ಪ್ರಮುಖ ಮಠಗಳನ್ನು ಸ್ಥಾಪಿಸುವುದರ ಮೂಲಕ ಧರ್ಮ ಜಾಗೃತಿಗಾಗಿ ಶೃಂಗೇರಿ ಶಾರದಾ ಪೀಠವು ಧರ್ಮ ಜನಜಾಗೃತಿ ನಡೆಸಲಾಗುತ್ತಿದೆ ಎಂದು ಗಂಗಾವತಿ ಶಂಕರ ಮಠದ

ಕರ್ನಾಟಕ ಸರ್ಕಾರ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಗಡಿಭಾಗದಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಗಡಿ ಕನ್ನಡಿಗ ರವಿಕುಮಾರ್ ಒತ್ತಾಯಿಸಿದರು. ಆಂಧ್ರಪ್ರದೇಶದ, ತೆಲಂಗಾಣ, ಕೇರಳ,

ಗದಗ ಇಲ್ಲಿಯ ಸಮಿಪದ ತಿಮ್ಮಾಪೂರ ಗ್ರಾಮದ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ನಡೆದ ಕೃಷಿ ಇಲಾಖೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿಯಲ್ಲಿ ಡೆಮೋ ಪ್ರಾಯೋಗಿಕ ಜೋಳ ಹಾಗೂ ತರಕಾರಿ
ಕಳೆದ ಉಪಚುನಾವಣೆಗೆ ಬಿರುಸಿನ ಬಿರುಗಾಳಿಯಲ್ಲಿ ಸಾಗಿದ್ದ ಕಾಂಗ್ರೆಸ್ ಬಿಜೆಪಿ ಯ ಪಕ್ಷ ಪ್ರಚಾರ ಇಡೀ ರಾಜ್ಯ ರಾಜಕೀಯದಲ್ಲಿ ಮಹತ್ತರವಾದ ತಿಕ್ಕಾಟ ನಡೆದಿತ್ತು ಇಡೀ ರಾಜ್ಯ ರಾಜಕಾರಣವೇ ಮಸ್ಕಿಯತ್ತ ಗಮನಹರಿಸುವಂತೆ ಮಾಡಿತ್ತು ಆದರೇ ಪಕ್ಷಪಾತ ಹಾಗೂ
ಕಾಯಕವೂ ಆಡಂಬರವಲ್ಲಮಾಹಿತಿಯು ಹಂಚಿದೆನಲ್ಲಮನತೃಪ್ತಿಯ ತೊಳಲಾಟಕಗ್ಗಂಟಿನ ದೊಂಬರಾಟ ಸಂತೃಪ್ತಿ ಆಗದೇನುಬೇಸರ ಮೂಡಿತೇನುಮುಂದಡಿಯ ಇಡಲೇನುನೆಮ್ಮದಿ ಸಿಗದೇನು ಭವಿಷ್ಯದ ಬವಣೆಬೆಂದ ಒಗ್ಗರಣೆಜಿಗುಪ್ಸೆಯ ಕಾದಾಟತಪ್ಪಿನ ಹೊಯ್ದಾಟ ಚಿಂತನೆಯ ಕೂಟಹೊಂದಾಣಿಕೆಯ ಓಟಸಲಹೆಯ ಪಾಠಮಾರ್ಗದರ್ಶನವೇ ಮಠ ಕಾವ್ಯನಾಮ:ಅರಸು

ಸೋನ ಪಾಪಡಿ ಮಕ್ಕಳ ಪದ್ಯಗಳು ಶ್ರೀ ರಾಜಶೇಖರ ಕುಕ್ಕುಂದಾ ಅವರು ಬರೆದಿರುವ ಸೋನ ಪಾಪಡಿ ಕೃತಿ ಮಕ್ಕಳ ಪದ್ಯಗಳ ಸಂಕಲನವಾಗಿದೆ. ರಾಜಶೇಖರ ಕುಕ್ಕುಂದಾ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲಕ ಕಲಬುರ್ಗಿ ಜಿಲ್ಲೆಯ
Website Design and Development By ❤ Serverhug Web Solutions