
ಮಡಿಕೇರಿಯ ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ
ಕೊಡಗು : ಎಮ್ಮೆಮಾಡುವಿನಲ್ಲಿ ಪ್ರತಿ ವರ್ಷ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ








