
ಅಗಲಿದ ನಾಯಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ವೀರಶೈವ ಲಿಂಗಾಯತ ಸಮಾಜ.
ಯಾದಗಿರಿ/ಗುರುಮಠಕಲ್: ಹಿರಿಯ ಶಾಸಕ, ಶಾಮನೂರು ಶಿವಶಂಕರಪ್ಪ ಅವರಿಗೆ ಪಟ್ಟಣದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ








