
ಸ್ವಾಗತ ಕಮಾನು ನವೀಕರಣದ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಒತ್ತಾಯ
ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಕಂಪ್ಲಿ-ಕೋಟೆಯಲ್ಲಿರುವ ಸ್ವಾಗತ ಕಮಾನಿನ ನವೀಕರಣದ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ರಾಜ್ಯ ಸರ್ಕಾರ ಕೂಡಲೇ 50 ಲಕ್ಷ ಪರಿಹಾರ, ಗಾಯಕ್ಕೊಳಗಾದವರಿಗೆ ತಲಾ 25 ಲಕ್ಷ ಪರಿಹಾರ








