
ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಆರ್.ಕೆ. ಚಾಲನೆ
ಚಾಮರಾಜನಗರ- ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಟಗರಪುರ ಮೋಳೆಯ ಸಿಲ್ಕಲ್‌ಪುರ, ಕಜ್ಜಿಹುಂಡಿ, ಕಟ್ನವಾಡಿ, ಕೆಸ್ತೂರು, ಕುಣಗಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು. ನಂತರ ಶಾಸಕ








