
29ರಂದು ರಾಜ್ಯದಾದ್ಯಂತ ಶಾಲಾ ಪ್ರಾರಂಭೋತ್ಸವ, ಬಳ್ಳಾರಿ ಜಿಲ್ಲೆಯಲ್ಲಿ ಸಿದ್ಧತೆ
ಬಳ್ಳಾರಿ: ರಾಜ್ಯ ಸರ್ಕಾರವು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಮೇ 29ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಭರದ ಸಿದ್ಧತೆಗಳು ಶುರುವಾಗಿವೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಬಳ್ಳಾರಿ ಜಿಲ್ಲೆಗೆ ಈಗಾಗಲೇ ಶೇ 57.51ರಷ್ಟು ಪಠ್ಯ