
ವಿಜೃಂಭಣೆಯಿಂದ ಜರುಗಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಅಶ್ವಾರೂಢ ಪುತ್ಥಳಿ ಅನಾವರಣ ಕಾರ್ಯಕ್ರಮ
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಅಶ್ವಾರೂಢ ಪುತ್ಥಳಿ ಅನಾವರಣ ಕಾರ್ಯಕ್ರಮ ಜರುಗಿತು.ಪುತ್ಥಳಿ ಅನಾವರಣದ ಉದ್ಘಾಟಕರು ಷ.ಬ್ರ.ಡಾ. ಚನ್ನವೀರ ಶಿವಾಚಾರ್ಯರು








