
ಡಿ ದೇವರಾಜ ಅರಸು ಅವರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ – ಎಂ. ಪ್ರತಿಭಾ
ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ಡಿ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಬಿಸಿಎಂ ಇಲಾಖೆಯ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದ ಗ್ರೇಟ್-2 ತಹಶೀಲ್ದಾರರಾದ ಎಂ. ಪ್ರತಿಭಾ ಇವರು ಡಿ ದೇವರಾಜ ಅರಸು ರವರು








