
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ : ಯೋಜನಾಧಿಕಾರಿ ಮೌನೇಶ
ಬಳ್ಳಾರಿ/ ಕಂಪ್ಲಿ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಹೇಳಿದರು.ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ








