
ಚಂಗಡಿ ಗ್ರಾಮಸ್ಥರ ಕುಂದು ಕೊರತೆ ಆಲಿಸಿದ ಶಾಸಕಎಂ. ಆರ್. ಮಂಜುನಾಥ್.
ಚಂಗಡಿ ಗ್ರಾಮವನ್ನು ಸ್ಥಳಾಂತರಿಸುವ ಕುರಿತು ಗ್ರಾಮಸ್ಥರು ಪುನರ್ವಸತಿಗೆ ಎಲ್ಲಾ ರೀತಿಯಲ್ಲಿಯೂ ಸಹಮತವನ್ನು ವ್ಯಕ್ತಪಡಿಸಿದರೆ ಮಾತ್ರ ಈ ಗ್ರಾಮವನ್ನು ಸ್ಥಳಾಂತರಪಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಶಾಸಕ ಎಂ. ಆರ್. ಮಂಜುನಾಥ್. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ








