
ಕೊಟ್ಟ ಸಾಲ ವಸೂಲಾದಾಗ ಮಾತ್ರ ಸೊಸೈಟಿಗಳು ಉಳಿಯಬಹುದು ಆರ್ ಎಂ ಎಂ ಗೌಡ
ಶಿವಮೊಗ್ಗ: ಕೊಟ್ಟ ಸಾಲ ವಸೂಲಾದಾಗ ಮಾತ್ರ ಸಹಕಾರ ಸೊಸೈಟಿಗಳು ಉಳಿಯಲು ಸಾಧ್ಯ ಎಂದು ಸಹಕಾರ ಕ್ಷೇತ್ರದ ಧುರೀಣರಾದ ಎಂಎಡಿಬಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.ಅವರು ಭಾನುವಾರ ವಿದ್ಯಾನಗರದ ಚಂದ್ರಪ್ಪ








