
ಶ್ರೀ ರೇವಣಸಿದ್ದೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅಕ್ಕಮಹಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಮಠದ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ
ಕಲಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಿರೇಮಠದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಶ್ರೀ ರೇವಣಸಿದ್ದೇಶ್ವರ ಮೂರ್ತಿ ಹಾಗೂ ಅಕ್ಕಮಹಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಿಮಿತ್ಯವಾಗಿ ಶ್ರೀ ಮಠದ