
ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ : ನ್ಯಾ. ರೂಪ ಸಿ ವಗ್ಗಾ ಕರೆ
ರಾಯಚೂರು/ ಸಿಂಧನೂರು ಜ.23 :ನಮ್ಮ ಪ್ರಜಾಪ್ರಭುತ್ವದಲ್ಲಿ ತಮಗೆ ಬೇಕಾದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ಚಲಾಯಿಸಬೇಕು ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರೂಪಾ ಸಿ. ವಗ್ಗಾ ಕರೆ ನೀಡಿದರು.ಅವರು








