
ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್ಬಿ ತಿಮ್ಮಾಪುರಗೆ ಸಂಕಷ್ಟ, ವಿಕೆಟ್ ಪತನವಾಗುತ್ತಾ?
ಬೆಂಗಳೂರು : ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನು ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC)








