
ಪತ್ನಿ ಪಲ್ಲವಿ ಬಂಧನ, ನಿವೃತ್ತ ಡಿಜಿಪಿ ಕೊಲೆ ತನಿಖೆ ತೀವ್ರಗೊಳಿಸಿದ ಪೊಲೀಸರು
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಆರೋಪದಲ್ಲಿ ಪತ್ನಿ ಪಲ್ಲವಿ ಅವರನ್ನು ಬಂಧಿಸಲಾಗಿದೆ. ಭಾನುವಾರ ಎಚ್ ಎಸ್ ಆರ್ ಲೇಔಟ್ ಮನೆಯಲ್ಲಿ ಓಂ ಪ್ರಕಾಶ್ ಬರ್ಬರ ಕೊಲೆಯಾಗಿತ್ತು. ಮನೆಯಲ್ಲಿ ಪತ್ನಿ ಪಲ್ಲವಿ