
ಪೋಪ್ ಫ್ರಾನ್ಸಿಸ್ ನಿಧನ, ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ (Pneumonia)