
ಸಮಸ್ಯೆ ಬಗೆಹರಿಯದಿದ್ದರೆ ಶಾಸಕರು ಹಾಗೂ ತಾಲೂಕು ದಂಡಾಧಿಕಾರಿ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ಹನೂರು: ಶಾಸಕ ಎಂ ಆರ್ ಮಂಜುನಾಥ್ ಹಾಗೂ ತಾಲ್ಲೂಕು ದಂಡಾಧಿಕಾರಿ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬೈರನತ್ತ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ಸೇರಿದ್ದ ಅವರು ಸ್ಮಶಾನಕ್ಕೆ








