
ಸಾವಿತ್ರಿಬಾಯಿ ಫುಲೆ ಜನ್ಮ ದಿನದ ಪ್ರಯುಕ್ತ ಮಕ್ಕಳಿಗೆ ಅಂಕಲಿಪಿ ವಿತರಣೆ.
ಯಾದಗಿರಿ/ಗುರುಮಠಕಲ್ : ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿ ಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಮೇಲ್ದರ್ಜೆಯ ಸಮಾಜ ನಿರಾಕರಿಸಿದ್ದ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಲಾಲಪ್ಪ








