
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಮೇಲೆ ನಡೆದ ಅಮಾನವೀಯ ಹತ್ಯೆ ಕೃತ್ಯ ಖಂಡಿಸಿ ಬಜರಂಗದಳ ವತಿಯಿಂದ ಪ್ರತಿಭಟನೆ.
ಬೀದರ್ / ಬಸವಕಲ್ಯಾಣ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ. ಪೂ. ಡಾ||ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರರ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಉದ್ದೇಶಪೂರ್ವಕ, ಹೀನಾಯವಾಗಿ








