
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ನೀಡಿದ ದಲಿತ ಮುಖಂಡ ಲಾಲಪ್ಪ ತಲಾರಿ.
ಗುರುಮಠಕಲ್ : ಡಿ.23 ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಈಗ ಭೀಮ ನದಿಯಿಂದ ಬರುತ್ತೀರುವ ನೀರು ಶುದ್ಧೀಕರಣವಾಗುತ್ತಿಲ್ಲ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಲಾಲಪ್ಪ ತಲಾರಿ








