ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಲಚ್ಯಾಣ ಹೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಗೃಹ ಜ್ಯೋತಿ ಸರ್ವೇ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಸೂಚನೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಹೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಖಾಧಿಕಾರಿಗಳಾದ ಆರ್ ಆರ್ ಲಾಳಸಂಗಿ ಅವರು ನೆರವೇರಿಸಿದರು.

Read More »

ನಾಗರಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ನಾಗರಾಳ: ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಕಾಶ್ ಸಿಂಧೆ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ

Read More »

ಸ್ವಾತಂತ್ರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ಪೊನ್ನಂಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು, ನಮಗೆ ಸ್ವಾತಂತ್ರ್ಯ

Read More »

ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಸರ್ವ ಸದಸ್ಯರ ಸಭೆ.

ಶಿವಮೊಗ್ಗ /ಬೆಂಗಳೂರು : ಹಲವಾರು ವರ್ಷಗಳಿಂದ ವಿಕಲಚೇತನರ ಏಳಿಗೆಗಾಗಿ ಶ್ರಮಿಸುತ್ತಿರುವ 22 ಸಾವಿರ ಮೀರಿದ ಸದಸ್ಯತ್ವವನ್ನು ಹೊಂದಿ ಕೇಂದ್ರ ಮತ್ತು ರಾಜ್ಯ ಸರಕಾರದೊಡನೆ ಸಮಸ್ಯೆಗಳ ಪರಿಹಾರಕ್ಕಾಗಿ ಸಮನ್ವಯ ಸಾಧಿಸಲು ಯತ್ನಿಸುತ್ತಿರುವ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್

Read More »

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಡ್ಡರ ಯಲ್ಲಣ್ಣ ವೃತ್ತದಲ್ಲಿ ಧ್ವಜಾರೋಹಣ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ವೃತ್ತ ಮರು ನಿರ್ಮಾಣಕ್ಕೆ ವಿವಿಧ ಸಂಘಟನೆಗಳ ಸಹಕಾರ. ಶಬ್ದವೇದಿ ಪರಿಣಿತ ಬೆಳವಡಿ ವಡ್ಡರ ಯಲ್ಲಣ್ಣ ವೃತ್ತವನ್ನು ಮರು ನಿರ್ಮಾಣಗೊಳಿಸಿ, 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸಂಘಟನೆಗಳ

Read More »

ಶಾನವಾಸಪುರದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಸಿರುಗುಪ್ಪ / ‌ಸಮೀಪದ ಶಾನವಾಸಪುರದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತಾನಾಡಿದ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಜೆ. ಹುಸೇನ್ ಅವರು

Read More »

ಸಂವಿಧಾನದ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕು: ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ : ದೇಶಭಕ್ತಿ, ಸಮಾನತೆಯ ಸಂದೇಶ ಸಾರಿದ ಶಾಸಕ ಕೆ. ಎನ್. ರಾಜಣ್ಣ ಮಧುಗಿರಿ: ಮಧುಗಿರಿಯ ಸರ್ಕಾರಿ ಶಾಲೆಯ ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು

Read More »

ಶ್ರೀ ಸಾಯಿ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ.

ಕನಕಗಿರಿ : ದಿನಾಂಕ 15/08/2026 ರ ಶನಿವಾರದಂದು 80 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕನಕಗಿರಿ ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರಾದ ಶ್ರೀ ಅಮರೇಶಪ್ಪ ಜೀನೂರು ಕಾರಟಗಿ (

Read More »

ಕೊರಟಗೆರೆಯಲ್ಲಿ ದೇಶಭಕ್ತಿ ಘೋಷಣೆಗಳು ಹಾಗೂ ವಿದ್ಯಾರ್ಥಿಗಳ ಪದ ಸಂಚನದೊಂದಿಗೆ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ.

ಕೊರಟಗೆರೆ: ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ 24 ತಂಡಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿ

Read More »

ಜುಮನಾಳ ಗ್ರಾಮದಲ್ಲಿ ಸ್ವಾತಂತ್ರ್ಯ ದಿನ ಆಚರಣೆ

80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ 258ನೇ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಶೌರ್ಯ

Read More »
error: Content is protected !!