
ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ನಮೂದಿಸಿ : ಚನ್ನಪ್ಪ ವಿಶ್ವಕರ್ಮ
ರಾಯಚೂರು :ಇದೇ ಸೆಪ್ಟೆಂಬರ್ 22 ರಿಂದ ಆರಂಭವಾಗುವ ಜಾತಿ ಜನಗಣತಿ ಸಮೀಕ್ಷೆ ವೇಳೆ ವಿಶ್ವಕರ್ಮ ಸಮಾಜದವರು ಜಾತಿ ಕಾಲಂನಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಸಬೇಕು ಎಂದು ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ಸಂಘಟನಾ








