ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅವಮಾನವನ್ನು ತಡೆಯಲು ಹಾಗೂ ಪ್ಲಾಸ್ಟಿಕ್ ಧ್ವಜ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆಗ್ರಹ

ಹಿಂದೂ ಜನಜಾಗೃತಿ ಸಮಿತಿಯ ‘ರಾಷ್ಟ್ರಧ್ವಜವನ್ನು ಗೌರವಿಸಿ’ ಅಭಿಯಾನ ! ಮಂಗಳೂರು: ರಾಷ್ಟ್ರಧ್ವಜವು ಪ್ರತಿಯೊಬ್ಬ ಭಾರತೀಯನ ಹೆಮ್ಮೆ, ಆತ್ಮ ಸಮ್ಮಾನ ಮತ್ತು ರಾಷ್ಟ್ರೀಯತೆಯ ಗುರುತಾಗಿದೆ. ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಮತ್ತು ಜನವರಿ ೨೬ರ ಗಣರಾಜ್ಯೋತ್ಸವದಂದು

Read More »

ಪಾನ್‌ ಮಸಾಲಾ ಉತ್ಪನ್ನಗಳ ಮೇಲಿನ ಆದೇಶ ವಾಪಾಸ್

ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್‌ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್‌ ಅವರು ಆದೇಶ ವಾಪಾಸ್‌ ಮಾಡಲು

Read More »

ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸಿ.ಎಂ. ಕ್ಲಾಸ್ : ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗೂ

Read More »

ಬದುಕಿರುವ ವ್ಯಕ್ತಿಯನ್ನು ಮೃತರೆಂದು ಪಟ್ಟಿ ಮಾಡಿದ ಚುನಾವಣಾ ಆಯೋಗ: ರಾಮಸಾಗರದಲ್ಲಿ ಆಘಾತಕಾರಿ ಘಟನೆ

ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಮಸಾಗರ ಗ್ರಾಮದ ಮತದಾರರ ಪಟ್ಟಿಯಲ್ಲಿ ಆಘಾತಕಾರಿ ಲೋಪವೊಂದು ಬೆಳಕಿಗೆ ಬಂದಿದೆ. ರಾಮಸಾಗರ ಗ್ರಾಮದ ನಿವಾಸಿ ಆನೆ ಪ್ರಕಾಶ (ತಂದೆ: ಆನೆ ಈರಪ್ಪ)

Read More »

ಕಂಪ್ಲಿಯಲ್ಲಿ ಎಬಿವಿಪಿಯಿಂದ 100 ಮೀಟರ್ ಉದ್ದದ ತಿರಂಗಾಯಾತ್ರೆ, 800 ವಿದ್ಯಾರ್ಥಿಗಳು ಭಾಗಿ

ಬಳ್ಳಾರಿ / ಕಂಪ್ಲಿ : ಬಳ್ಳಾರಿ: ವಂದೇ ಮಾತರಂ ಗೀತೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ 100 ಮೀಟರ್ ಉದ್ದದ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿತ್ತು. ಇಲ್ಲಿನ ಷಾಮಿಯ

Read More »

ರಾಮಸಾಗರದಲ್ಲಿ ಕುಷ್ಠ ರೋಗ ಅಂಗವಿಕಲರಿಗೆ ಕಿರಾಣಿ ಅಂಗಡಿ ನೆರವು: ಸ್ವಾವಲಂಬಿ ಬದುಕಿಗೆ ಆಸರೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ರಾಮಸಾಗರ ಗ್ರಾಮದಲ್ಲಿ ಇಂದು ಕುಷ್ಠ ರೋಗದಿಂದ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಜೀವನೋಪಾಯಕ್ಕಾಗಿ ಡೇಮಿಯನ್ ಫೌಂಡೇಶನ್ (DFIT) ವತಿಯಿಂದ ಕಿರಾಣಿ ಅಂಗಡಿಯ

Read More »

ತ್ಯಾಗದ ಫಲವೇ ಭಾರತದ ಸ್ವಾತಂತ್ರ್ಯ…

ನಮ್ಮ ಭಾರತಕ್ಕೆ ಆಗಸ್ಟ್ 15 ಬರೀ ದಿನವಲ್ಲ. ಇದು ಕೋಟಿ ಕೋಟಿ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಕಣ ಕಣದಿಂದ ಹೋರಾಡಿ ಸ್ವಾತಂತ್ರ್ಯ ಪಡೆದ ದಿನ. ಇದು ಶೌರ್ಯ, ಶಾಂತಿ, ನ್ಯಾಯ, ಸತ್ಯ ಮತ್ತು ಅಹಿಂಸೆಯ

Read More »

ಒಮ್ಮೆ ನೋಡಾ ಕಪ್ಪತ್ತು ಗುಡ್ಡ

ಇಂದು ಮುಂಜಾನೆ ಕಪ್ಪತ್ತು ಗುಡ್ಡದ ಪ್ರಕೃತಿ ಸೌಂದರ್ಯವು ತುಂತುರು ಹನಿ ಮಳೆಯಲ್ಲಿ ಮತ್ತು ಇಬ್ಬನಿಯಲ್ಲಿ ಕಪ್ಪತ್ತು ಗುಡ್ಡವು ಹಸಿರಿನಿಂದ ಕೂಡಿರಲು ನೋಡುಗರ ಕಣ್ಮನ ಸೆಳೆಯುತ್ತಿತ್ತು. ಈ ಕಪ್ಪತ್ತು ಗುಡ್ಡಕ್ಕೆ ರವಿವಾರ ಬೆಳಿಗ್ಗೆ ಕೊಪ್ಪಳದ ಅಡವಿ

Read More »

ಶ್ರೀ ಗಣೇಶ ಉತ್ಸವ ಮಂಡಳಿಗಳ ಪ್ರತಿನಿಧಿಗಳ ಸಭೆ

ಬೈಲಹೊಂಗಲ ನಗರಸಭೆ ವತಿಯಿಂದ ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಬರುವ ಗಣೇಶ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ

Read More »

ಆಗಸ್ಟ್ 16 ರಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಡಗಿಗೆ ಭೇಟಿ

ಮಡಿಕೇರಿ :ಬೆಳಗ್ಗೆ 11 ಗಂಟೆಗೆಭಾಗಮಂಡಲ ಹೆಲಿಪ್ಯಾಡ್ ಗೆ ಆಗಮನಮುಖ್ಯಮಂತ್ರಿಯಾದ ಮೇಲೆ ಕೊಡಗು ಜಿಲ್ಲೆಗೆ ಮೊದಲ ಭೇಟಿಭಾಗಮಂಡಲದ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಪೂಜೆನಂತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್‌ ಪೊನ್ನಣ್ಣ ಅವರು

Read More »
error: Content is protected !!