
ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಬೆಳಗಾವಿ /ಮೂಡಲಗಿ: ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನವನ್ನು ಮೂಡಲಗಿ ತಾಲೂಕಿನ ಎಲ್ಲ ಗ್ರಾಮಗಳಿಗೂ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಮೂಡಲಗಿ ಪುರಸಭೆಯವರು ನನ್ನ ಅನುದಾನವನ್ನು ಉಪಯೋಗಿಸಿಕೊಳುವಲ್ಲಿ ನಿರಾಸಕ್ತಿ ತೋರಿದ್ದು, ಓಪನ್ ಜಿಮ್








