
ಮಳೆಗೆ ನೆಲಕಚ್ಚಿದ ಭತ್ತದ ಬೆಳೆ : ನಷ್ಟಕ್ಕೊಳಗಾದ ರೈತ : ಬೆಳೆಹಾನಿ ಪರಿಹಾರಕ್ಕೆ ಒತ್ತಾಯ
ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಸುರಿದ ಮಳೆ ಗಾಳಿಗೆ ಭತ್ತ ಬೆಳೆಗಳು ನೆಲಕಚ್ಚಿದ ಪರಿಣಾಮ ಭತ್ತದ ಕಾಳು ಮೊಳಕೆ ಹೊಡೆದು ರೈತರನ್ನು ನಷ್ಟಕ್ಕೆ ದೂಡುವಂತೆ ಮಾಡಿದೆ.ತಾಲೂಕು ಸಮೀಪದ ಬುಕ್ಕಸಾಗರದ ಏಳುಹೆಡೆ ನಾಗಪ್ಪ ದೇವಸ್ಥಾನ








