
ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ: ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿ
“ಮನೆ ಮನೆಗೆ ಪೊಲೀಸ್” ಭೇಟಿ, ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ. ಯಾದಗಿರಿ/ಗುರುಮಠಕಲ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ,ಪರಿಹಾರ ಸೂಚಿಸಲು ಕರೆಯಲಾಗುವ ಕುಂದುಕೊರತೆ ಸಭೆ ಇಂದು ಪಟ್ಟಣದ ವಾರ್ಡ್ 12, 13








