
ಅದ್ದೂರಿಯಾಗಿ ಜರುಗಿದ ಶ್ರೀ ಕ್ಷೇತ್ರ ಬಿಳವಾರದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಮಹಾ ಮಹಿಮ ಪುರುಷ ಬೀರಲಿಂಗೇಶ್ವರರ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು. ನೂರಾರು ಭಕ್ತರು ಬಾಜಾ ಭಜಂತ್ರಿ ಮೇಳದೊಂದಿಗೆ ಗಂಗಾಸ್ನಾನ ಪೂಜೆಯಲ್ಲಿ ಭಾಗವಹಿಸಿದ್ದರು. ಅದೇ ರೀತಿಯಾಗಿ ಗ್ರಾಮದ








